ಪರಿಶಿಷ್ಟ ಜಾತಿ ಅಲೆಮಾರಿ ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ದಿ ಕೋಶ

ಸಮಾಜ ಕಲ್ಯಾಣ ಇಲಾಖೆ

wrappixel kit

ಪರಿಶಿಷ್ಟ ಜಾತಿ ಅಲೆಮಾರಿ ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ದಿ ಕೋಶ

2015-16 ಆಯವ್ಯಯದಲ್ಲಿ ಘೋಷಿಸಿರುವಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ಸರ್ಕಾರಿ ಆದೇಶ ಸಂಖ್ಯೆ: ಸಕಇ 10 ಎಸ್‌ಎಲ್‌ಪಿ 2015 ದಿನಾಂಕ: 12.01.2016 ರನ್ವಯ ಕೋಶವನ್ನು ಸೃಜಿಸಲಾಗಿದೆ. ಕೋಶವು 2017-18ನೇ ಸಾಲಿನಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದು ಕಾರ್ಯ ನಿರ್ವಹಿಸುತ್ತಿದೆ.

ಸರ್ಕಾರದ ಆದೇಶ ಸಂಖ್ಯೆ: ಸಕಇ 272 ಎಸ್‌ಡಿಸಿ 2019, ದಿನಾಂಕ: 09.10.2019 ರಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಲೆಮಾರಿ, ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಸಮುದಾಯದ ಫಲಾಪೇಕ್ಷಿಗಳನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ಪಡೆಯಲು ಆದೇಶಿಸಿರುತ್ತದೆ.

ಮತ್ತಷ್ಟು ಓದಿ

×
ABOUT DULT ORGANISATIONAL STRUCTURE PROJECTS